Versions
KNV ಹೀಗೆ ಮುಖ್ಯ ನಾಯಕನು ಆ ಯೌವನಸ್ಥನನ್ನು ಕಳುಹಿಸಿಕೊಡು ವಾಗ--ನೀನು ಈ ವಿಷಯಗಳನ್ನು ನನಗೆ ವ್ಯಕ್ತಪಡಿ ಸಿದ್ದೀ ಎಂದು ಯಾರಿಗೂ ಹೇಳಬೇಡ ಎಂದು ಅವನಿಗೆ ಆಜ್ಞಾಪಿಸಿದನು.
ERVKN ಸೇನಾಧಿಪತಿಯು ಯೌವನಸ್ಥನಿಗೆ, “ಅವರ ಯೋಜನೆಯ ಬಗ್ಗೆ ನೀನು ನನಗೆ ಹೇಳಿರುವುದಾಗಿ ಯಾರಿಗೂ ತಿಳಿಸಬೇಡ” ಎಂದು ಹೇಳಿ ಅವನನ್ನು ಕಳುಹಿಸಿಬಿಟ್ಟನು.
IRVKN ಆಗ ಸಹಸ್ರಾಧಿಪತಿಯು ಆ ಯೌವನಸ್ಥನಿಗೆ; “ಈ ಸಂಗತಿಗಳನ್ನು ನನಗೆ ಸೂಚಿಸಿದ್ದನ್ನು ನೀನು ಯಾರಿಗೂ ಹೇಳಬೇಡ” ಎಂದು ಖಂಡಿತವಾಗಿ ಅಪ್ಪಣೆ ಕೊಟ್ಟು ಅವನನ್ನು ಕಳುಹಿಸಿಬಿಟ್ಟನು. PS