Versions
KNV ಆ ಅಧಿಪತಿಯು ಪತ್ರವನ್ನು ಓದಿ ಪೌಲನು ಯಾವ ಪ್ರಾಂತ್ಯದವನು ಎಂದು ವಿಚಾರಿಸಿದಾಗ ಅವನು ಕಿಲಿಕ್ಯದವನೆಂದು ತಿಳುಕೊಂಡು--
ERVKN ರಾಜ್ಯಪಾಲನು ಪತ್ರವನ್ನು ಓದಿದನು. ಬಳಿಕ ಅವನು ಪೌಲನಿಗೆ, “ನೀನು ಯಾವ ದೇಶದವನು?” ಎಂದು ಕೇಳಿದಾಗ, ಸಿಲಿಸಿಯದವನೆಂಬುದು ತಿಳಿಯಿತು.
IRVKN ದೇಶಾಧಿಪತಿಯು ಆ ಕಾಗದವನ್ನು ಓದಿ, ಪೌಲನು ಯಾವ ಸೀಮೆಯವನು? ಎಂದು ಕೇಳಿ ಅವನು ಕಿಲಿಕ್ಯದವನೆಂದು ತಿಳಿದು;