Bible Versions
Bible Books

Acts 24:18 (NLV) New Life Verson

Versions

KNV   ಅನೇಕ ವರುಷಗಳಾದ ಮೇಲೆ ನನ್ನ ಜನಾಂಗಕ್ಕೆ ದಾನಗಳನ್ನೂ ಕಾಣಿಕೆಗಳನ್ನೂ ತರುವದಕ್ಕಾಗಿ ನಾನು ಬಂದೆನು.
ERVKN   ನಾನು ಕಾರ್ಯದಲ್ಲಿ ನಿರತನಾಗಿದ್ದಾಗ ಕೆಲವು ಮಂದಿ ಯೆಹೂದ್ಯರು ನನ್ನನ್ನು ದೇವಾಲಯದಲ್ಲಿ ಕಂಡರು. ನಾನು ಶುದ್ಧಾಚಾರದ ವಿಧಿಯನ್ನು ಮುಗಿಸಿದ್ದೆನು. ನಾನು ಯಾವ ಗಲಭೆಯನ್ನೂ ಮಾಡಿರಲಿಲ್ಲ. ನನ್ನ ಸುತ್ತಲೂ ಯಾವ ಜನರೂ ಇರಲಿಲ್ಲ.
IRVKN   ನಾನು ಶುದ್ಧಮಾಡಿಕೊಂಡವನಾಗಿ, ಅವುಗಳನ್ನು ಒಪ್ಪಿಸುತ್ತಿರುವಲ್ಲಿ, ಇವರು ನನ್ನನ್ನು ದೇವಾಲಯದಲ್ಲಿ ಕಂಡರು; ಆಗ ನನ್ನೊಂದಿಗೆ ಜನರ ಗುಂಪೇನೂ ಇರಲಿಲ್ಲ; ಗದ್ದಲವೂ ಇರಲಿಲ್ಲ. ನನ್ನನ್ನು ಕಂಡವರು ಆಸ್ಯಸೀಮೆಯಿಂದ ಬಂದ ಕೆಲವು ಯೆಹೂದ್ಯರೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us