Bible Versions
Bible Books

Acts 24:2 (NLV) New Life Verson

Versions

KNV   ಪೌಲ ನನ್ನು ಕರೆಯಿಸಿದಾಗ ತೆರ್ತುಲ್ಲನು ಅವನ ಮೇಲೆ ತಪ್ಪು ಹೊರಿಸುವದಕ್ಕೆ ಪ್ರಾರಂಭಿಸಿ--ಮಹಾಗೌರವವುಳ್ಳ ಫೇಲಿಕ್ಸನೇ, ನಿನ್ನಿಂದ ನಾವು ಬಹು ನೆಮ್ಮದಿ ಯಾಗಿರುವದರಿಂದಲೂ ನಿನ್ನ ಪರಾಂಬರಿಕೆಯಿಂದ ಜನಾಂಗಕ್ಕೆ ಬಹು ಯೋಗ್ಯವಾದ ಕಾರ್ಯಗಳು ನಡೆಯುತ್ತಿರುವದರಿಂದಲೂ
ERVKN   ಪೌಲನನ್ನು ಸಭೆಗೆ ಕರೆಸಲಾಯಿತು. ಆಗ ತೆರ್ತುಲ್ಲನು ತನ್ನ ಆಪಾದನೆಗಳನ್ನು ಹೊರಿಸಲಾರಂಭಿಸಿದನು: “ಮಹಾರಾಜಶ್ರೀಗಳಾದ ಫೇಲಿಕ್ಸನೇ, ನಿನ್ನ ದೆಸೆಯಿಂದಾಗಿ ನಮ್ಮ ಜನರು ಶಾಂತಿಯಿಂದ ಜೀವಿಸುತ್ತಿದ್ದಾರೆ. ನಿನ್ನ ವಿವೇಕದ ಸಹಾಯದಿಂದ ನಮ್ಮ ದೇಶದ ಅನೇಕ ದೋಷಗಳನ್ನು ಸರಿಪಡಿಸಿ ಸುಧಾರಣೆಗಳನ್ನು ಮಾಡಲಾಗಿದೆ.
IRVKN   ಪೌಲನನ್ನು ಕರೆಯಿಸಿದನಂತರ ತೆರ್ತುಲ್ಯನು ಅವನ ಮೇಲೆ ತಪ್ಪುಹೊರಿಸುವುದಕ್ಕೆ ಪ್ರಾರಂಭಿಸಿ ಹೀಗಂದನು; “ಮಹಾ ಶ್ರೇಷ್ಠನಾದ ಫೇಲಿಕ್ಸನೇ, ನಿನ್ನ ಮೂಲಕವಾಗಿ ನಮಗೆ ಬಹು ಸಮಾಧಾನ ಉಂಟಾಗುವುದರಿಂದಲೂ, ನಿನ್ನ ಮುಂದಾಲೋಚನೆಯಿಂದ ದೇಶದ ಜನರಿಗೆ ಎಲ್ಲಾ ವಿಧದಲ್ಲಿಯೂ, ಎಲ್ಲಾ ಸ್ಥಳಗಳಲ್ಲಿಯೂ, ಸುಧಾರಣೆಗಳು ಆಗುವುದರಿಂದಲೂ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us