Bible Versions
Bible Books

Acts 24:23 (NLV) New Life Verson

Versions

KNV   ಪೌಲನು ಕಾವಲಲ್ಲಿ ಬಿಡುವಾಗಿದ್ದು ಅವನ ಪರಿ ಚಿತರು ಉಪಚಾರ ಮಾಡುವದಕ್ಕೆ ಅವನ ಬಳಿಗೆ ಬರುವ ಯಾರನ್ನೂ ಅಡ್ಡಿ ಮಾಡಬಾರದೆಂದು ಒಬ್ಬ ಶತಾಧಿಪತಿಗೆ ಅಪ್ಪಣೆ ಕೊಟ್ಟನು.
ERVKN   ಪೌಲನನ್ನು ಕಾವಲಿನಲ್ಲಿರಿಸಬೇಕೆಂದು ಫೇಲಿಕ್ಸನು ಸೇನಾಧಿಕಾರಿಗೆ ತಿಳಿಸಿದನು. ಆದರೆ ಪೌಲನಿಗೆ ಸ್ವಲ್ಪ ಸ್ವತಂತ್ರವನ್ನು ಕೊಡುವಂತೆಯೂ ಪೌಲನ ಮಿತ್ರರು ಅವನಿಗೆ ಅಗತ್ಯವಾದ ವಸ್ತುಗಳನ್ನು ತಂದುಕೊಡುವುದಕ್ಕೆ ಅವಕಾಶ ಕೊಡಬೇಕೆಂತಲೂ ಅವನು ಅಧಿಕಾರಿಗೆ ಹೇಳಿದನು.
IRVKN   ಅನಂತರ ಪೌಲನನ್ನು ಕಾವಲ್ಲಿನಲ್ಲಿ ಇಡಬೇಕೆಂದೂ, ಆದರೆ ಕಟ್ಟು ನಿಟ್ಟು ಬೇಕಿಲ್ಲವೆಂದೂ, ಅವನಿಗೆ ಸಂಬಂಧಪಟ್ಟವರು ಅವನಿಗೆ ಉಪಚಾರ ಮಾಡುವುದನ್ನು, ಅಡ್ಡಿಮಾಡಬಾರದೆಂದು ಶತಾಧಿಪತಿಗೆ ಅಪ್ಪಣೆಮಾಡಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us