Bible Versions
Bible Books

Acts 25:16 (NLV) New Life Verson

Versions

KNV   ನಾನು ಅವರಿಗೆ ಪ್ರತ್ಯುತ್ತರವಾಗಿ--ಆ ಆಪಾದಿತನು ತನ್ನ ಮೇಲೆ ಆಪಾದನೆ ಮಾಡುವವರಿಗೆ ಮುಖಾಮುಖಿ ಯಾಗಿ ತನ್ನ ಮೇಲೆ ಹೊರಿಸಲ್ಪಟ್ಟ ಆಪಾದನೆಯ ವಿಷಯದಲ್ಲಿ ತನಗಾಗಿ ಪ್ರತಿವಾದ ಮಾಡುವಂತೆ ಅನುಮತಿ ಪಡೆಯುವ ಮುಂಚೆ ಯಾವ ಮನುಷ್ಯ ನನ್ನೂ ಮರಣಕ್ಕೆ ಒಪ್ಪಿಸುವದು ರೋಮ್‌ನವರ
ERVKN   ಆದರೆ ನಾನು, ؅ದೋಷಾರೋಪಣೆ ಹೊರಿಸಲ್ಪಟ್ಟಿರುವ ವ್ಯಕ್ತಿಯನ್ನು ತೀರ್ಪಿಗಾಗಿ ಬೇರೆಯವರಿಗೆ ಒಪ್ಪಿಸುವುದು ರೋಮ್‌ನವರ ಪದ್ಧತಿಯಲ್ಲ. ಮೊದಲನೆಯದಾಗಿ, ಅವನು ತನ್ನ ಮೇಲೆ ದೋಷಾರೋಪಣೆ ಮಾಡುತ್ತಿರವವರನ್ನು ಮುಖಾಮುಖಿಯಾಗಿ ಸಂಧಿಸಿ ಅವರ ದೋಷಾರೋಪಣೆಗಳಿಗೆ ವಿರೋಧವಾಗಿ ತನ್ನನ್ನು ಪ್ರತಿಪಾದಿಸಿಕೊಳ್ಳಲು ಅವಕಾಶ ಕೊಡಲೇಬೇಕು؆ ಎಂದು ಹೇಳಿದೆನು.
IRVKN   “ನಾನು ಅವರಿಗೆ; ಪ್ರತಿವಾದಿಯು ವಾದಿಗಳಿಗೆ, ಮುಖಾಮುಖಿಯಾಗಿ ನಿಂತು ತನ್ನ ಮೇಲೆ ಆರೋಪಿಸಿದ ದೋಷದ ವಿಷಯದಲ್ಲಿ ಪ್ರತಿವಾದಮಾಡುವುದಕ್ಕೆ ಎಡೆಕೊಡದೆ, ಅವನನ್ನು ಒಪ್ಪಿಸಿಬಿಡುವುದು ರೋಮಾಯರ ಪದ್ಧತಿಯಲ್ಲವೆಂದು” ಹೇಳಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us