Bible Versions
Bible Books

Acts 25:25 (NLV) New Life Verson

Versions

KNV   ಆದರೆ ಮರಣದಂಡನೆಗೆ ಕಾರಣವಾದ ಯಾವ ದನ್ನೂ ಇವನು ಮಾಡಲಿಲ್ಲವೆಂದು ನಾನು ಕಂಡು ಕೊಂಡೆನು. ತಾನೇ ಔಗುಸ್ತನ ಮುಂದೆ ಹೇಳಿಕೊಳ್ಳು ತ್ತೇನೆಂದು ಬೇಡಿಕೊಂಡದ್ದರಿಂದ ಇವನನ್ನು ಕಳುಹಿಸು ವದಕ್ಕೆ ನಾನು ತೀರ್ಮಾನಿಸಿದ್ದೇನೆ.
ERVKN   ನಾನು ಇವನನ್ನು ವಿಚಾರಣೆ ಮಾಡಿದಾಗ ಇವನಲ್ಲಿ ನನಗೆ ಯಾವ ತಪ್ಪೂ ಕಾಣಲಿಲ್ಲ. ಆದರೆ ಸೀಸರನಿಂದಲೇ ತನಗೆ ನ್ಯಾಯತೀರ್ಪಾಗಬೇಕೆಂದು ಇವನು ಕೇಳಿಕೊಂಡಿದ್ದಾನೆ. ಆದ್ದರಿಂದ ಇವನನ್ನು ರೋಮಿಗೆ ಕಳುಹಿಸಲು ನಾನು ತೀರ್ಮಾನಿಸಿದೆ.
IRVKN   ಇವನು ಮರಣದಂಡನೆಗೆ ಕಾರಣವಾದದ್ದೇನೂ ಮಾಡಲಿಲ್ಲವೆಂದು ನನಗೆ ಕಂಡುಬಂದಿತು. ಅವನೇ ಕೈಸರನಿಗೆ ವಿಜ್ಞಾಪನೆಮಾಡಿಕೊಂಡದ್ದರಿಂದ, ಇವನನ್ನು ಕೈಸರನ ಬಳಿಗೆ ಕಳುಹಿಸುವುದಕ್ಕೆ ತೀರ್ಮಾನಿಸಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us