Bible Versions
Bible Books

Acts 2:3 (NLV) New Life Verson

Versions

KNV   ಇದಲ್ಲದೆ ಅಲ್ಲಿ ವಿಂಗಡಿಸಲ್ಪಟ್ಟ ನಾಲಿಗೆಗಳು ಬೆಂಕಿಯಂತೆ ಅವರಿಗೆ ಕಾಣಿಸಿಕೊಂಡು ಅವರಲ್ಲಿ ಪ್ರತಿಯೊಬ್ಬನ ಮೇಲೆ ಅದು ಕೂತುಕೊಂಡಿತು.
ERVKN   ಬೆಂಕಿಯ ಜ್ವಾಲೆಗಳಂತಿದ್ದ ಏನನ್ನೊ ಅವರು ಕಂಡರು. ಜ್ವಾಲೆಗಳು ವಿಂಗಡವಾಗಿ ಅಲ್ಲಿದ್ದ ಪ್ರತಿಯೊಬ್ಬ ವ್ಯಕ್ತಿಯ ಮೇಲೆ ನೆಲೆಸಿದವು.
IRVKN   ಉರಿಯುವ ಬೆಂಕಿಯೂ ವಿಂಗಡಿಸಿಕೊಳ್ಳುವ ನಾಲಿಗೆಗಳ ಹಾಗೆ ಅವರಿಗೆ ಕಾಣಿಸಿ ಕೊಂಡು ಅವರಲ್ಲಿ ಒಬ್ಬೊಬ್ಬರ ಮೇಲೆ ಒಂದೊಂದಾಗಿ ಕುಳಿತುಕೊಂಡವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us