Versions
KNV ದಾವೀದನು ಪ್ರವಾದಿಯಾಗಿದ್ದದರಿಂದ ಶರೀರದ ಪ್ರಕಾರ ತನ್ನ ಸಂತಾನದವರಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಿ ತನ್ನ ಸಿಂಹಾಸನದ ಮೇಲೆ ಕೂತುಕೊಳ್ಳುವಂತೆ ಮಾಡುವನೆಂದು ಆಣೆಯಿಟ್ಟು ಪ್ರಮಾಣ ಪೂರ್ವಕ ವಾಗಿ ತನಗೆ ಹೇಳಿದ್ದನ್ನು ಅವನು ಬಲ್ಲವನಾಗಿದ್ದನು.
ERVKN ದಾವೀದನು ಒಬ್ಬ ಪ್ರವಾದಿಯಾಗಿದ್ದನು ಮತ್ತು ‘ನಿನ್ನ ಕುಟುಂಬದ ಒಬ್ಬನನ್ನು ನಿನ್ನಂತೆಯೇ ರಾಜನನ್ನಾಗಿ ಮಾಡುವೆನು’ ಎಂದು ದೇವರು ಅವನಿಗೆ ಆಣೆಯಿಟ್ಟು ವಾಗ್ದಾನ ಮಾಡಿದ್ದು ಅವನಿಗೆ ಗೊತ್ತಿತ್ತು.
IRVKN ಆದಕಾರಣ ಅವನು ಪ್ರವಾದಿಯಾಗಿದ್ದು, ನಿನ್ನ ಸಂತತಿಯವರೊಳಗೆ ಒಬ್ಬನನ್ನು ನಾನು ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು ಎಂದು ತನಗೆ ದೇವರು ಆಣೆಯಿಟ್ಟು ಹೇಳಿದ್ದನ್ನು ಬಲ್ಲವನಾಗಿದನು.