Bible Versions
Bible Books

Acts 2:4 (NLV) New Life Verson

Versions

KNV   ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.
ERVKN   ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ವಿವಿಧ ಭಾಷೆಗಳಲ್ಲಿ ಮಾತಾಡತೊಡಗಿದರು. ಪವಿತ್ರಾತ್ಮನೇ ಅವರಿಗೆ ಶಕ್ತಿಯನ್ನು ಕೊಟ್ಟನು.
IRVKN   ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾದರು, ಅವರಿಗೆ ಪವಿತ್ರಾತ್ಮನು ನೀಡಿದ ಶಕ್ತಿಯ ಪ್ರಕಾರ ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವುದಕ್ಕೆ ಪ್ರಾರಂಭಿಸಿದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us