Bible Versions
Bible Books

Acts 2:40 (NLV) New Life Verson

Versions

KNV   ಅವನು ಇನ್ನೂ ಬೇರೆ ಅನೇಕ ಮಾತುಗಳಿಂದ ಸಾಕ್ಷಿಕೊಟ್ಟು--ಈ ಮೂರ್ಖ ಸಂತತಿಯವರಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಿರಿ ಎಂದು ಎಚ್ಚರಿಸಿ ಹೇಳಿದನು.
ERVKN   ಪೇತ್ರನು ಇನ್ನೂ ಅನೇಕ ಮಾತುಗಳಿಂದ ಅವರನ್ನು ಎಚ್ಚರಿಸಿ, “ಈ ದುಷ್ಟ ಸಂತತಿಯಿಂದ ತಪ್ಪಿಸಿಕೊಳ್ಳಿ” ಎಂದು ಬೇಡಿಕೊಂಡನು.
IRVKN   ಬೇರೆ ಅನೇಕ ವಿಧವಾದ ಮಾತುಗಳಿಂದ ಅವನು ಖಂಡಿತವಾಗಿ ಸಾಕ್ಷಿನುಡಿದು, “ಈ ದುಷ್ಟ ಪೀಳಿಗೆಯಿಂದ ನಿಮ್ಮನ್ನು ಸಂರಕ್ಷಿಸಿಕೊಳ್ಳಿರಿ” ಎಂದು ಅವರನ್ನು ಎಚ್ಚರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us