Bible Versions
Bible Books

Acts 3:10 (NLV) New Life Verson

Versions

KNV   ದೇವಾಲಯದ ಸುಂದರ ವೆಂಬ ಬಾಗಲಿನಲ್ಲಿ ಭಿಕ್ಷೆಗಾಗಿ ಕೂತುಕೊಂಡಿದ್ದವನು ಇವನೇ ಎಂದು ಅವರು ತಿಳಿದುಕೊಂಡರು; ಹಾಗೆ ಅವನಿಗೆ ಸಂಭವಿಸಿದ್ದಕ್ಕಾಗಿ ಅವರು ಆಶ್ಚರ್ಯದಿಂದಲೂ ವಿಸ್ಮಯದಿಂದಲೂ ತುಂಬಿದವರಾದರು.
ERVKN   This verse may not be a part of this translation
IRVKN   ಇವನು ದೇವಾಲಯದ ಸುಂದರ ದ್ವಾರವೆಂಬ ಬಾಗಿಲಿನಲ್ಲಿ ಕುಳಿತು ಭಿಕ್ಷೆಬೇಡುತ್ತಿದ್ದವನೆಂದು ಗುರುತುಹಿಡಿದು, ಅವನಿಗೆ ಸಂಭವಿಸಿರುವ ಅದ್ಭುತಕಾರ್ಯಕ್ಕೆ ವಿಸ್ಮಯಗೊಂಡು ಬಹಳ ಬೆರಗಾದರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us