Bible Versions
Bible Books

Acts 3:12 (NLV) New Life Verson

Versions

KNV   ಪೇತ್ರನು ಇದನ್ನು ನೋಡಿ ಜನರಿಗೆ--ಇಸ್ರಾ ಯೇಲ್‌ ಜನರೇ, ನೀವು ಯಾಕೆ ಇದಕ್ಕೆ ಆಶ್ಚರ್ಯ ಪಡುತ್ತೀರಿ? ಇಲ್ಲವೆ ನಮ್ಮ ಸ್ವಂತ ಶಕ್ತಿಯಿಂದಾಗಲಿ ಪರಿಶುದ್ಧತೆಯಿಂದಾಗಲಿ ಮನುಷ್ಯನನ್ನು ನಡೆಯು ವಂತೆ ಮಾಡಿದೆವೋ ಎಂಬಂತೆ ನಮ್ಮ ಮೇಲೆ ಯಾಕೆ ನೀವು ದೃಷ್ಟಿ ಇಟ್ಟು ನೋಡುತ್ತೀರಿ?
ERVKN   ಆಗ ಪೇತ್ರನು ಅವರಿಗೆ, “ನನ್ನ ಯೆಹೂದ್ಯ ಸಹೋದರರೇ, ಇದನ್ನು ಕಂಡು ನೀವು ಯಾಕೆ ಆಶ್ಚರ್ಯಗೊಂಡಿರುವಿರಿ? ಮನುಷ್ಯನನ್ನು ನಡೆಯುವಂತೆ ಮಾಡಿದ್ದು ನಮ್ಮ ಶಕ್ತಿಯೆಂದು ನೀವು ನಮ್ಮನ್ನು ನೋಡುತ್ತಿರುವಿರಾ? ನಾವು ಒಳ್ಳೆಯವರಾಗಿರುವುದರಿಂದ ಕಾರ್ಯವಾಯಿತೆಂದು ಭಾವಿಸಿಕೊಂಡಿದ್ದೀರಾ?
IRVKN   ಪೇತ್ರನು ಇದನ್ನು ನೋಡಿ ಜನರಿಗೆ; “ಇಸ್ರಾಯೇಲ್ ಜನರೇ, ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನೀವು ನಮ್ಮನೇಕೆ ರೀತಿ ದೃಷ್ಟಿಯಿಟ್ಟು ನೋಡುತ್ತಿದ್ದಿರಿ? ನಾವು ನಮ್ಮ ಸ್ವಂತ ಶಕ್ತಿಯಿಂದಾಗಲಿ, ನಮ್ಮ ದೈವಭಕ್ತಿಯಿಂದಾಗಲಿ ಇವನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಬೇಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us