Bible Versions
Bible Books

Acts 3:21 (NLV) New Life Verson

Versions

KNV   ಲೋಕಾದಿಯಿಂದ ತನ್ನ ಎಲ್ಲಾ ಪರಿಶುದ್ಧ ಪ್ರವಾದಿ ಗಳ ಬಾಯಿಯ ಮುಖಾಂತರ ದೇವರು ತಿಳಿಸಿದ್ದೆ ಲ್ಲವುಗಳು ಯಥಾಸ್ಥಿತಿಗೆ ಬರುವ ಸಮಯದ ವರೆಗೆ ಪರಲೋಕದಲ್ಲಿ ಆತನು ಇರುವದು ಅವಶ್ಯವಾಗಿತ್ತು.
ERVKN   ”ಆದರೆ ಎಲ್ಲವನ್ನು ಸರಿಪಡಿಸುವ ಕಾಲ ಬರುವ ತನಕ ಯೇಸು ಪರಲೋಕದಲ್ಲೇ ಇರಬೇಕು. ದೇವರು ಬಹುಕಾಲದ ಹಿಂದೆ ತನ್ನ ಪವಿತ್ರ ಪ್ರವಾದಿಗಳ ಸಂದೇಶದ ಮೂಲಕ ಮಾತಾಡಿದಾಗ, ಕಾಲದ ಬಗ್ಗೆ ಹೇಳಿದನು.
IRVKN   ಆದರೆ ಸಮಸ್ತವನ್ನು ಸರಿಮಾಡುವ ಕಾಲವು ಬರುವ ತನಕ ಪರಲೋಕವೇ ಕ್ರಿಸ್ತನ ಸ್ಥಾನವಾಗಿರಬೇಕು. ಕಾಲದ ವಿಷಯವಾಗಿ ದೇವರು ಪೂರ್ವದಲ್ಲಿದ್ದ ತನ್ನ ಪರಿಶುದ್ಧ ಪ್ರವಾದಿಗಳ ಮುಖಾಂತರ ಹೇಳಿಸಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us