Bible Versions
Bible Books

Acts 3:6 (NLV) New Life Verson

Versions

KNV   ಆಗ ಪೇತ್ರನು--ಬೆಳ್ಳಿಬಂಗಾರವಂತೂ ನನ್ನಲ್ಲಿಲ್ಲ. ಆದರೆ ನನಗಿರುವದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆದಾಡು ಎಂದು ಹೇಳಿ
ERVKN   ಆದರೆ ಪೇತ್ರನು, “ನನ್ನಲ್ಲಿ ಬೆಳ್ಳಿಬಂಗಾರಗಳಿಲ್ಲ, ಆದರೆ ನನ್ನಲ್ಲಿರುವುದನ್ನು ನಿನಗೆ ಕೊಡಬಲ್ಲೆನು. ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದುನಡೆ!” ಎಂದು ಹೇಳಿ,
IRVKN   ಆಗ ಪೇತ್ರನು “ಬೆಳ್ಳಿ ಬಂಗಾರವಂತೂ ನನ್ನಲ್ಲಿಲ್ಲ, ನನ್ನಲ್ಲಿರುವುದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆ” ಎಂದು ಹೇಳಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us