Bible Versions
Bible Books

Acts 8:11 (NLV) New Life Verson

Versions

KNV   ಬಹುಕಾಲದಿಂದಲೂ ಅವನು ಮಂತ್ರತಂತ್ರಗಳನ್ನು ನಡಿಸಿ ಜನರಲ್ಲಿ ಬೆರ ಗನ್ನು ಹುಟ್ಟಿಸಿದ್ದರಿಂದ ಅವನಿಗೆ ಅವರು ಲಕ್ಷ್ಯ ಕೊಡುತ್ತಿದ್ದರು.
ERVKN   ಸಿಮೋನನು ತನ್ನ ಮಂತ್ರತಂತ್ರಗಳಿಂದ ಜನರನ್ನು ಬಹುಕಾಲದಿಂದಲೂ ವಿಸ್ಮಯಗೊಳಿಸಿದ್ದರಿಂದ ಜನರು ಅವನ ಹಿಂಬಾಲಕರಾಗಿದ್ದರು.
IRVKN   ಬಹುಕಾಲದಿಂದಲೂ ಅವನ ಮಂತ್ರತಂತ್ರಗಳಿಗೆ ಮಾರುಹೋಗಿದ್ದ ಜನರು ಇವನ ಮಾತಿಗೆ ಕಿವಿಗೊಡುತ್ತಿದ್ದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us