Bible Versions
Bible Books

Acts 8:20 (NLV) New Life Verson

Versions

KNV   ಆದರೆ ಪೇತ್ರನು ಅವನಿಗೆ--ನಿನ್ನ ಹಣವು ನಿನ್ನ ಕೂಡ ಹಾಳಾಗಿ ಹೋಗಲಿ; ನೀನು ದೇವರ ದಾನವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಯೋಚಿಸುತ್ತೀ ಯಲ್ಲಾ.
ERVKN   ಪೇತ್ರನು ಸಿಮೋನನಿಗೆ, “ನೀನೂ ನಾಶವಾಗು! ನಿನ್ನ ಹಣವೂ ನಾಶವಾಗಲಿ! ದೇವರ ವರವನ್ನು ಹಣದಿಂದ ಕೊಂಡುಕೊಳ್ಳಬಹುದೆಂದು ನೀನು ಭಾವಿಸಿದೆ.
IRVKN   ಆದರೆ ಪೇತ್ರನು ಅವನಿಗೆ, “ನಿನ್ನ ಬೆಳ್ಳಿಯು ನಿನ್ನ ಕೂಡ ಹಾಳಾಗಿಹೋಗಲಿ. ದೇವರ ವರವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಭಾವಿಸುತ್ತೀಯೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us