Bible Versions
Bible Books

Acts 9:22 (NLV) New Life Verson

Versions

KNV   ಆದರೆ ಸೌಲನು ಇನ್ನೂ ಅಧಿಕ ಸಾಮರ್ಥ್ಯವುಳ್ಳವನಾಗಿ ಈತನೇ ಕ್ರಿಸ್ತ ನೆಂದು ಸಿದ್ಧಾಂತಪಡಿಸಿ ದಮಸ್ಕದಲ್ಲಿದ್ದ ಯೆಹೂದ್ಯರನ್ನು ದಿಗ್ಭ್ರಮೆಗೊಳಿಸಿದನು.
ERVKN   ಆದರೆ ಸೌಲನು ಹೆಚ್ಚುಹೆಚ್ಚು ಪ್ರಬಲವಾಗಿ ಯೇಸುವೇ ಕ್ರಿಸ್ತನೆಂದು ನಿರೂಪಿಸಿದನು. ಅವನ ಆಧಾರಗಳು ಬಹು ಬಲವಾಗಿದ್ದ ಕಾರಣ ದಮಸ್ಕದ ಯೆಹೂದ್ಯರು ಅವನೊಂದಿಗೆ ವಾದ ಮಾಡಲಿಲ್ಲ.
IRVKN   ಆದರೆ ಸೌಲನು ಇನ್ನೂ ಅಧಿಕ ಬಲವುಳ್ಳವನಾಗಿ, ಯೇಸುವೇ ಕ್ರಿಸ್ತನೆಂದು ರುಜುವಾತುಪಡಿಸುತ್ತಾ ದಮಸ್ಕದಲ್ಲಿದ್ದ ಯೆಹೂದ್ಯರನ್ನು ಉತ್ತರವಿಲ್ಲದವರ ಹಾಗೆ ಮಾಡಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us