Bible Versions
Bible Books

Acts 9:38 (NLV) New Life Verson

Versions

KNV   ಯೊಪ್ಪಕ್ಕೆ ಲುದ್ದವು ಹತ್ತಿರವಾಗಿರಲಾಗಿ ಪೇತ್ರನು ಅಲ್ಲಿದ್ದಾನೆಂದು ಶಿಷ್ಯರು ಕೇಳಿ ಇಬ್ಬರು ಮನುಷ್ಯರನ್ನು ಅವನ ಬಳಿಗೆ ಕಳುಹಿಸಿ ತಡಮಾಡದೆ ತಮ್ಮ ಬಳಿಗೆ ಬರಬೇಕೆಂದು ಬೇಡಿಕೊಂಡರು.
ERVKN   ಪೇತ್ರನು ಲುದ್ದದಲ್ಲಿದ್ದಾನೆಂಬ ಸುದ್ದಿಯು ಜೊಪ್ಪದಲ್ಲಿದ್ದ ವಿಶ್ವಾಸಿಗಳಿಗೆ ತಿಳಿಯಿತು. (ಲುದ್ದವು ಜೊಪ್ಪದ ಸಮೀಪದಲ್ಲಿದೆ.) ಆದ್ದರಿಂದ ಅವರು ಇಬ್ಬರನ್ನು ಪೇತ್ರನ ಬಳಿಗೆ ಕಳುಹಿಸಿದರು. ಅವರು, “ತ್ವರೆ ಮಾಡು, ದಯವಿಟ್ಟು ಬೇಗನೆ ಬಾ!” ಎಂದು ಅವನನ್ನು ಬೇಡಿಕೊಂಡರು.
IRVKN   ಯೊಪ್ಪಕ್ಕೆ ಲುದ್ದವು ಹತ್ತಿರವಾಗಿರಲಾಗಿ ಪೇತ್ರನು ಅಲ್ಲಿ ಇದ್ದಾನೆಂದು ಶಿಷ್ಯರು ಕೇಳಿ ಇಬ್ಬರು ಮನುಷ್ಯರನ್ನು ಅವನ ಬಳಿಗೆ ಕಳುಹಿಸಿ, “ತಡಮಾಡದೆ ನಮ್ಮ ಹತ್ತಿರಕ್ಕೆ ಬರಬೇಕೆಂದು” ಬೇಡಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us