Bible Versions
Bible Books

Acts 9:6 (NLV) New Life Verson

Versions

KNV   ಆಗ ಅವನು ವಿಸ್ಮಯಗೊಂಡು ನಡು ಗುತ್ತಾ--ಕರ್ತನೇ, ನಾನು ಏನು ಮಾಡಬೇಕೆಂದು ನೀನು ಕೋರುತ್ತೀ ಅಂದನು. ಅದಕ್ಕೆ ಕರ್ತನು ಅವನಿಗೆ--ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.
ERVKN   ಈಗ ಎದ್ದು ಪಟ್ಟಣದೊಳಗೆ ಹೋಗು. ನೀನು ಏನು ಮಾಡಬೇಕೆಂಬುದನ್ನು ಅಲ್ಲಿಯ ಒಬ್ಬನು ನಿನಗೆ ತಿಳಿಸುವನು” ಎಂದಿತು.
IRVKN   ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ಅಲ್ಲಿ ನಿನಗೆ ತಿಳಿಸಲ್ಪಡುವುದು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us