Versions
KNV ಅವರ ಅರಸನು ತಾನು ತನ್ನ ರಾಜಕುಮಾರರ ಸಂಗಡ ಸೆರೆಗೆ ಹೋಗುವನೆಂದು ಕರ್ತನು ಹೇಳುತ್ತಾನೆ.
ERVKN ಆಗ ಅವರ ಅರಸನು ಮತ್ತು ನಾಯಕರು ಸೆರೆಹಿಡಿಯಲ್ಪಡುವರು. ಅವರನ್ನೆಲ್ಲ ಒಟ್ಟಿಗೆ ಕೊಂಡೊಯ್ಯಲಾಗುವುದು.” ಈ ಸಂಗತಿಗಳನ್ನೆಲ್ಲ ಯೆಹೋವನು ತಿಳಿಸಿದನು.
IRVKN ಅವರ ಅರಸನೂ ಮತ್ತು ಅವನ ರಾಜ್ಯಾಧಿಕಾರಗಳೂ ಒಟ್ಟಿಗೆ ಸೆರೆಯಾಗಿ ಹೋಗುವರು.”
ಇದು ಯೆಹೋವನ ನುಡಿ. PE