Versions
KNV ಆದರೆ ನಾನು ಹಜಾಯೇಲನ ಮನೆಯೊಳಗೆ ಬೆಂಕಿಯನ್ನು ಕಳುಹಿಸುತ್ತೇನೆ; ಅದು ಬೆನ್ಹದದನ ಅರಮನೆಗಳನ್ನು ನುಂಗಿಬಿಡುವದು.
ERVKN ಆದರೆ ನಾನು ಹಜಾಯೇಲನ ನಿವಾಸದಲ್ಲಿ ಬೆಂಕಿಯನ್ನು ಪ್ರಾರಂಭಿಸುವೆನು. ಅದು ಬೆನ್ಹದದನ ಭವ್ಯ ಅರಮನೆಗಳನ್ನೆಲ್ಲಾ ಸುಟ್ಟುಹಾಕುವದು.
IRVKN ನಾನು ಹಜಾಯೇಲನ ವಂಶದ ಮೇಲೆ ಬೆಂಕಿಯನ್ನು ಸುರಿಸುವೆನು.
ಅದು ಬೆನ್ಹದದನ ಅರಮನೆಯನ್ನು ನುಂಗಿಬಿಡುವುದು.