Versions
KNV ಆದರೆ ನಾನು ಗಾಜದ ಗೋಡೆಯಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ; ಅದು ಅವರ ಅರಮನೆಗಳನ್ನು ನುಂಗಿಬಿಡುವದು.
ERVKN ಅದಕ್ಕಾಗಿ ನಾನು ಗಾಜದ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು. ಈ ಬೆಂಕಿಯು ಗಾಜದ ಎತ್ತರವಾದ ಗೋಪುರಗಳನ್ನು ನಾಶಮಾಡುವದು.
IRVKN ನಾನು ಗಾಜದ ಕೋಟೆಯ ಮೇಲೆ ಬೆಂಕಿಯನ್ನು ಸುರಿಸುವೆನು,
ಅದು ಅದರ ಅರಮನೆಗಳನ್ನು ನುಂಗಿಬಿಡುವುದು.