Versions
KNV ನಾನು ನಿಮ್ಮ ಕುಮಾರ ರಲ್ಲಿ ಪ್ರವಾದಿಗಳನ್ನು ನಿಮ್ಮ ಯೌವನಸ್ಥರಲ್ಲಿ ನಾಜೀರರನ್ನು ಎಬ್ಬಿಸಿದೆನು. ಓ ಇಸ್ರಾಯೇಲಿನ ಮಕ್ಕಳೇ, ಇದು ಹೀಗಲ್ಲವೋ ಎಂದು ಕರ್ತನು ಹೇಳುತ್ತಾನೆ.
ERVKN ನಿಮ್ಮ ಕೆಲವು ಗಂಡುಮಕ್ಕಳನ್ನು ನಾನು ಪ್ರವಾದಿಗಳನ್ನಾಗಿ ಮಾಡಿದೆನು. ಇನ್ನು ಕೆಲವರನ್ನು ನಾಜೀರರನ್ನಾಗಿ ಮಾಡಿದೆನು. ಇಸ್ರೇಲ್ ಜನರೇ, ಇವು ಸತ್ಯವಾದ ಮಾತುಗಳು,” ಇವು ಯೆಹೋವನ ನುಡಿಗಳು.
IRVKN ನಿಮ್ಮ ಪುತ್ರರಲ್ಲಿ ಪ್ರವಾದಿಗಳನ್ನೂ
ಮತ್ತು ನಿಮ್ಮ ಯುವಕರಲ್ಲಿ ಪ್ರತಿಷ್ಠಿತರನ್ನೂ ಎಬ್ಬಿಸಿದೆನು.
ಇಸ್ರಾಯೇಲಿನ ಜನರೇ,
ಇದು ಸತ್ಯವಲ್ಲವೋ?”
ಎಂದು ಯೆಹೋವನು ಅನ್ನುತ್ತಾನೆ.