Versions
KNV ನಾನು ಅದರ ಮಧ್ಯದಿಂದ ನ್ಯಾಯಾಧಿಪತಿ ಯನ್ನು ಕಡಿದುಹಾಕುವೆನು. ಎಲ್ಲಾ ಪ್ರಧಾನರುಗಳನ್ನು ಅಲ್ಲಿ ಅವನೊಂದಿಗೆ ಕೊಲ್ಲುವೆನೆಂದು ಕರ್ತನು ಹೇಳುತ್ತಾನೆ.
ERVKN ಹೀಗೆ ನಾನು ಮೋವಾಬಿನ ಅರಸರಿಗೆ ಅಂತ್ಯವನ್ನು ಮಾಡುವೆನು. ಮೋವಾಬಿನ ಎಲ್ಲಾ ನಾಯಕರುಗಳನ್ನು ಸಾಯಿಸುವೆನು” ಇದು ಯೆಹೋವನ ನುಡಿ.
IRVKN ನಾನು ಅದರೊಳಗಿಂದ ಅಧಿಪತಿಯನ್ನು ಕಡಿದುಹಾಕಿ,
ಸಕಲ ರಾಜ್ಯಾಧಿಕಾರಿಗಳನ್ನೂ ಸಂಹರಿಸುವೆನು.”
ಇದು ಯೆಹೋವನ ನುಡಿ. PS