Versions
KNV ನಾನು ಯೆಹೂದದ ಮೇಲೆ ಬೆಂಕಿಯನ್ನು ಕಳುಹಿಸುವೆನು; ಅದು ಯೆರೂಸಲೇಮಿನ ಅರಮನೆ ಗಳನ್ನು ನುಂಗಿ ಬಿಡುವದು.
ERVKN ಆದುದರಿಂದ ನಾನು ಯೆಹೂದದಲ್ಲಿ ಬೆಂಕಿಯನ್ನು ಹಚ್ಚುವೆನು; ಆ ಬೆಂಕಿಯು ಜೆರುಸಲೇಮಿನ ಉನ್ನತ ಬುರುಜುಗಳನ್ನು ನಾಶಮಾಡುವದು.”
IRVKN ಆದಕಾರಣ ನಾನು ಯೆಹೂದದ ಮೇಲೆ ಬೆಂಕಿಯನ್ನು ಉರಿಸುವೆನು.
ಅದು ಯೆರೂಸಲೇಮಿನ ಅರಮನೆಗಳನ್ನು ನುಂಗಿಬಿಡುವುದು.” PS