Versions
KNV ಅವರು ಬಡವರ ತಲೆಯ ಮೇಲಿರುವ ಭೂಮಿಯ ಧೂಳನ್ನು ಆಶಿಸಿ ದೀನರ ಮಾರ್ಗವನ್ನು ತಪ್ಪಿಸುತ್ತಾರೆ; ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಗೊಳಿಸುವದಕ್ಕೆ ತಂದೆ ಮಗ ಇಬ್ಬರೂ ಒಬ್ಬ ಯೌವನಸ್ಥಳ ಬಳಿಗೆ ಹೋಗುತ್ತಾರೆ.
ERVKN ಆ ಬಡಜನರ ಮುಖವನ್ನು ನೆಲದ ಮೇಲೆ ದೂಡಿ ಅವರ ಮೇಲೆ ನಡೆದರು. ಕಷ್ಟ ಅನುಭವಿಸುವ ಜನರ ಮೊರೆಯನ್ನು ಅವರು ಲಾಲಿಸದೆ ಹೋದರು. ತಂದೆಗಳೂ ಗಂಡುಮಕ್ಕಳೂ ಒಬ್ಬ ತರುಣಿಯೊಂದಿಗೇ ಲೈಂಗಿಕ ಸಂಬಂಧವನ್ನಿಟ್ಟುಕೊಂಡರು. ನನ್ನ ಪವಿತ್ರನಾಮವನ್ನು ಹಾಳುಮಾಡಿದರು.
IRVKN ಬಡವರ ತಲೆಗಳನ್ನು ನೆಲದ ಧೂಳಿನಂತೆ ತುಳಿದು ಬಿಡುತ್ತಾರೆ,
ದೀನರ ದಾರಿಗೆ ಅಡ್ಡ ಹಾಕುತ್ತಾರೆ.
ಮಗನೂ ಮತ್ತು ತಂದೆಯೂ ಒಬ್ಬಳಲ್ಲಿ ಹೋಗಿ ನನ್ನ ಪವಿತ್ರ ನಾಮವನ್ನು ಅಪಕೀರ್ತಿಗೆ ಗುರಿಮಾಡುತ್ತಾರೆ.