Versions
KNV ಅವರು ಅಡ ಇಟ್ಟ ವಸ್ತ್ರಗಳ ಮೇಲೆ ಪ್ರತಿಯೊಂದು ಬಲಿಪೀಠಗಳ ಬಳಿಯಲ್ಲೂ ಮಲಗುತ್ತಾರೆ ಮತ್ತು ನಿಷೇಧಿಸಿದ ದ್ರಾಕ್ಷಾರಸವನ್ನು ತಮ್ಮ ದೇವರ ಆಲಯದಲ್ಲಿ ಕುಡಿ ಯುತ್ತಾರೆ. ಬಳಿಯಲ್ಲೂ ಮಲಗುತ್ತಾರೆ ಮತ್ತು ನಿಷೇಧಿಸಿದ ದ್ರಾಕ್ಷಾರಸವನ್ನು ತಮ್ಮ ದೇವರ ಆಲಯದಲ್ಲಿ ಕುಡಿ ಯುತ್ತಾರೆ.
ERVKN ಬಡಜನರ ಬಟ್ಟೆಗಳನ್ನು ತೆಗೆದುಕೊಂಡು ತಾವು ವೇದಿಕೆಯ ಮೇಲೆ ಯಜ್ಞ ಮಾಡುತ್ತಿರುವಾಗ ಆ ಬಟ್ಟೆಗಳ ಮೇಲೆ ಕುಳಿತುಕೊಳ್ಳುವರು. ಬಡವರಿಗೆ ಸಾಲಕೊಟ್ಟು ಅವರು ಬಟ್ಟೆಗಳನ್ನು ಒತ್ತೆಗೆ ತೆಗೆದುಕೊಳ್ಳುವರು. ಅವರು ಜನರಿಗೆ ದಂಡ ವಿಧಿಸಿ, ಆ ಹಣದಿಂದ ದ್ರಾಕ್ಷಾರಸವನ್ನು ಕೊಂಡುಕೊಂಡು ದೇವರ ಆಲಯದಲ್ಲಿ ಕುಡಿಯುವರು.
IRVKN ಒಂದೊಂದು ಯಜ್ಞವೇದಿಯ ಹತ್ತಿರದಲ್ಲಿಯೂ ಅಡವು ಇಟ್ಟ ಬಟ್ಟೆಗಳ ಮೇಲೆ ಮಲಗಿಕೊಳ್ಳುತ್ತಾರೆ;
ದಂಡಹಾಕಿಸಿಕೊಂಡವರು ದ್ರಾಕ್ಷಾರಸವನ್ನು ತಮ್ಮ ದೇವರ ಮಂದಿರದಲ್ಲಿಯೂ ಕುಡಿಯುತ್ತಾರೆ.