Bible Versions
Bible Books

Amos 3:7 (NLV) New Life Verson

Versions

KNV   ನಿಶ್ಚಯ ವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಮರ್ಮ ವನ್ನು ತಿಳಿಸದೆ ಕರ್ತನಾದ ದೇವರು ಏನನ್ನೂ ಮಾಡು ವದಿಲ್ಲ.
ERVKN   ನನ್ನ ಒಡೆಯನಾದ ಯೆಹೋವನು ಒಂದು ಕಾರ್ಯವನ್ನು ಮಾಡಲು ನಿರ್ಧರಿಸಬಹುದು. ಆದರೆ ಆತನು ಹಾಗೆ ಮಾಡುವ ಮುಂಚಿತವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ಮುಂತಿಳಿಸುವನು.
IRVKN   ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ
ಯೆಹೋವನಾದ ದೇವರು ಏನನ್ನೂ ಮಾಡುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us