Versions
KNV ಆದದ ರಿಂದ ಓ ಇಸ್ರಾಯೇಲೇ, ನಿನಗೆ ನಾನು ಹೀಗೆ ಮಾಡುತ್ತೇನೆ; ನಾನು ನಿನಗೆ ಇದನ್ನು ಮಾಡುವದರಿಂದ ನೀನು ನಿನ್ನ ದೇವರನ್ನು ಎದುರುಗೊಳ್ಳಲು ಸಿದ್ಧ ಮಾಡಿಕೊ.
ERVKN “ಆದುದರಿಂದ ಇಸ್ರೇಲೇ, ನಿನಗೆ ವಿರುದ್ಧವಾಗಿ ಈ ಸಂಗತಿಗಳನ್ನು ಮಾಡುತ್ತೇನೆ. ಇಸ್ರೇಲೇ, ನಿನ್ನ ದೇವರನ್ನು ಸಂಧಿಸಲು ನಿನ್ನನ್ನು ತಯಾರು ಮಾಡಿಕೋ.
IRVKN “ಆದಕಾರಣ ಇಸ್ರಾಯೇಲೇ, ನಾನು ನಿನಗೆ ಮಾಡುತ್ತೇನೆ;
ನಾನು ಮಾಡಬೇಕೆಂದಿರುವುದರಿಂದ,
ಇಸ್ರಾಯೇಲೇ, ನಿನ್ನ ದೇವರ ಬರುವಿಕೆಗೆ ನಿನ್ನನ್ನು ಸಿದ್ಧಮಾಡಿಕೋ!