Versions
KNV ಆದರೆ ನೀವು ನಿಮ ಗೋಸ್ಕರ ಮಾಡಿಕೊಂಡ ಮೋಲೇಕನ ಗುಡಾರವನ್ನು, ನಿಮ್ಮ ಕಿಯೂನ್ ಎಂಬ ವಿಗ್ರಹವನ್ನು, ನಿಮ್ಮ ಮೋಲೇ ಕನ ದೇವತೆಯ ನಕ್ಷತ್ರವನ್ನು ಹೊತ್ತುಕೊಂಡು ಹೋಗ ಬೇಕಾಗುವದು.
ERVKN ಅದೇ ಸಮಯದಲ್ಲಿ ನೀನು ನಿನ್ನ ರಾಜನಾದ ಸಕ್ಕೂತನ ಮತ್ತು ಕೈವಾನನ ವಿಗ್ರಹಗಳನ್ನು ತೆಗೆದುಕೊಂಡು ಹೋದೆ. ಆ ನಕ್ಷತ್ರಗಳನ್ನು ದೇವರುಗಳನ್ನಾಗಿ ನೀನೇ ಮಾಡಿಕೊಂಡೆ.
IRVKN ಸಿಕ್ಕೊತ್ ಎಂಬ ನಿಮ್ಮ ಒಡೆಯನನ್ನು,
ಕಿಯೂನ್ ಎಂಬ ನಿಮ್ಮ ನಕ್ಷತ್ರ ದೇವತೆಯನ್ನು,
ನಿರ್ಮಿಸಿಕೊಂಡಿರುವ ನಿಮ್ಮ ಮೂರ್ತಿಗಳನ್ನು ನೀವು ಹೊತ್ತುಕೊಂಡು ಹೋಗಬೇಕಾಗುವುದು.