Versions
KNV ಇಗೋ, ಕರ್ತನು ಆಜ್ಞಾಪಿಸುತ್ತಾನೆ; ಆತನು ದೊಡ್ಡ ಮನೆಯನ್ನು ಸೀಳುಗಳಿಂದಲೂ ಚಿಕ್ಕ ಮನೆಯನ್ನು ಬಿರುಕುಗಳಿಂದಲೂ ಹೊಡೆಯುವನು.
ERVKN ನೋಡು, ಯೆಹೋವನು ಆಜ್ಞೆಯನ್ನು ಕೊಡುವನು. ಆಗ ಭವ್ಯಭವನಗಳು ಒಡೆದು ಚೂರುಚೂರಾಗಿ ಬೀಳುವವು. ಮತ್ತು ಸಣ್ಣ ಮನೆಗಳು ಚಿಂದಿಚಿಂದಿಯಾಗಿ ಚೂರಾಗುವವು.
IRVKN ಇಗೋ, ನೋಡಿರಿ, ಯೆಹೋವನು ಆಜ್ಞಾಪಿಸಲು,
ದೊಡ್ಡ ಮನೆಯು ಕೆಡವಲ್ಪಟ್ಟು ಚೂರುಚೂರಾಯಿತು,
ಚಿಕ್ಕ ಮನೆಯೂ ಮುರಿದುಹೋಗುವುದು.