Bible Versions
Bible Books

Amos 7:10 (NLV) New Life Verson

Versions

KNV   ಆಗ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ-- ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯ ದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು.
ERVKN   ಬೇತೇಲಿನ ಯಾಜಕನಾದ ಅಮಚ್ಯನು ಇಸ್ರೇಲಿನ ಅರಸನಾದ ಯಾರೊಬ್ಬಾಮನಿಗೆ ಪತ್ರವನ್ನು ಕಳುಹಿಸಿದನು. “ನಿನಗೆ ವಿರುದ್ಧವಾಗಿ ಆಮೋಸನು ಯೋಜನೆಗಳನ್ನು ಮಾಡುತ್ತಿದ್ದಾನೆ. ಇಸ್ರೇಲಿನ ಜನರು ನಿನಗೆ ವಿರುದ್ಧವಾಗಿ ಯುದ್ಧಮಾಡುವಂತೆ ಪ್ರಯತ್ನಿಸುತ್ತಾನೆ. ಅವನು ಎಷ್ಟೆಲ್ಲಾ ಮಾತಾಡುತ್ತಾನೆಂದರೆ, ದೇಶವು ಅವನ ಮಾತುಗಳನ್ನು ತುಂಬಲು ಸಾಧ್ಯವಿಲ್ಲ.
IRVKN   {ಆಮೋಸನು ಯಾಜಕನನ್ನು ಮುಖಾಮುಖಿಯಾಗಿ ಎದುರಿಸಿದ್ದು} PS ಆಗ ಬೇತೇಲಿನ ಯಾಜಕನಾದ ಅಮಚ್ಯನು, ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ, “ಆಮೋಸನು ಇಸ್ರಾಯೇಲರ ಮಧ್ಯದಲ್ಲಿ ನಿನ್ನ ಮೇಲೆ ಒಳಸಂಚು ಮಾಡಿದ್ದಾನೆ. ದೇಶವು ಅವನ ವಿಪರೀತವಾದ ಮಾತುಗಳನ್ನು ತಾಳಲಾರದು” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us