Versions
KNV ಇನ್ನೂ ಅಮಚ್ಯನು ಆಮೋಸನಿಗೆ ಹೇಳಿದ್ದೇನಂದರೆ--ಓ ದರ್ಶಿಯೇ, ಯೆಹೂದ ದೇಶಕ್ಕೆ ಓಡಿಹೋಗು; ಅಲ್ಲಿ ರೊಟ್ಟಿ ತಿಂದು ಅಲ್ಲಿಯೇ ಪ್ರವಾದಿಸು.
ERVKN ಅಮಚ್ಯನು ಆಮೋಸನಿಗೆ ಹೇಳಿದ್ದೇನಂದರೆ, “ಭವಿಷ್ಯವಾದಿಯೇ, ನೀನು ಯೆಹೂದಕ್ಕೆ ಹೋಗಿ ನಿನ್ನ ಹೊಟ್ಟೆ ಹೊರಕೋ. ನಿನ್ನ ಪ್ರಸಂಗವನ್ನು ಅಲ್ಲಿಯೇ ಮಾಡು.
IRVKN ಅನಂತರ ಅಮಚ್ಯನು ಆಮೋಸನಿಗೆ, “ಕಣಿ ಹೇಳುವವನೇ, ಯೆಹೂದ ದೇಶಕ್ಕೆ ಓಡಿಹೋಗು. ಅಲ್ಲಿಯೇ ರೊಟ್ಟಿತಿಂದು ಪ್ರವಾದಿಸು.