Versions
KNV ನಾನು ಕುರಿಯ ಹಿಂಡನ್ನು ಹಿಂಬಾಲಿಸುವ ವೇಳೆ ಯಲ್ಲಿ ಕರ್ತನು ನನ್ನನ್ನು ಕರೆದು ಹೇಳಿದ್ದೇನಂದರೆ--ನೀನು ಹೋಗಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಪ್ರವಾದಿಸು.
ERVKN ನಾನು ಕುರಿಕಾಯುತ್ತಿರುವಾಗ ಯೆಹೋವನು ನನ್ನನ್ನು ಕುರಿಗಳ ಹಿಂದೆ ಹೋಗಬೇಡ ಎಂದು ಕರೆದನು. ಆತನು ನನಗೆ, ‘ನನ್ನ ಜನರಾದ ಇಸ್ರೇಲರ ಬಳಿಗೆ ಹೋಗಿ ಪ್ರವಾದಿಸು’ ಎಂದು ಹೇಳಿದನು.
IRVKN ಯೆಹೋವನು ನನ್ನನ್ನು ಮಂದೆ ಕಾಯುವವರಿಂದ ತಪ್ಪಿಸಿ, ‘ನೀನು ಹೋಗಿ ನನ್ನ ಜನರಾದ ಇಸ್ರಾಯೇಲರಿಗೆ ಪ್ರವಾದನೆ ಮಾಡು’ ಎಂದು ನನಗೆ ಅಪ್ಪಣೆ ಕೊಟ್ಟನು. PEPS