Versions
KNV ಕರ್ತನಾದ ದೇವರು ನನಗೆ ಹೀಗೆ ತೋರಿಸಿದನು; ಇಗೋ, ಕರ್ತನಾದ ದೇವರು ಬೆಂಕಿಯಿಂದ ತರ್ಕ ಮಾಡುವದಕ್ಕೆ ಕರೆದನು. ಅದು ದೊಡ್ಡ ಅಗಾಧವನ್ನೂ ನುಂಗಿತು ಮತ್ತು ವಿಭಾಗವನ್ನು ತಿಂದುಬಿಟ್ಟಿತು.
ERVKN ನನ್ನ ಒಡೆಯನಾದ ಯೆಹೋವನು ಈ ವಿಷಯಗಳನ್ನು ನನಗೆ ತೋರಿಸಿದನು. ದೇವರಾದ ಯೆಹೋವನು ಬೆಂಕಿಯಿಂದ ನ್ಯಾಯತೀರಿಸುವುದಕ್ಕಾಗಿ ಕರೆಯುವುದನ್ನು ಕಂಡೆನು. ಆ ಬೆಂಕಿಯು ಮಹಾ ಸಾಗರವನ್ನು ನಾಶಮಾಡಿತು. ಭೂಮಿಯನ್ನು ತಿಂದುಬಿಡಲೂ ಪ್ರಾರಂಭಿಸಿತು.
IRVKN {ಕ್ಷಾಮದ ದರ್ಶನ} PS ಕರ್ತನಾದ ಯೆಹೋವನು ಇನ್ನೊಂದು ದರ್ಶನವನ್ನು ನನಗೆ ತೋರಿಸಿದನು. ಇಗೋ, ಕರ್ತನಾದ ಯೆಹೋವನು ತನ್ನ ಜನರನ್ನು ದಂಡಿಸುವುದಕ್ಕಾಗಿ ಅಗ್ನಿಯನ್ನು ಕರೆದನು. ಅದು ಮಹಾ ಸಾಗರವನ್ನು ನುಂಗಿ ದೇಶವನ್ನೂ ತಿಂದುಬಿಟ್ಟಿತು.