Versions
KNV ಬಡವರನ್ನು ಬೆಳ್ಳಿಗೆ ದರಿದ್ರ ರನ್ನು ಕೆರಗಳ ಜೋಡಿಗೆ ಕೊಂಡುಕೊಂಡು ಗೋಧಿಯ ಕಸವನ್ನು ಮಾರೋಣವೆಂದೂ ಹೇಳುತ್ತೀರಲ್ಲಾ?
ERVKN ಬಡಜನರಿಗೆ ಸಾಲ ಸಂದಾಯ ಮಾಡಲು ಸಾಧ್ಯವಾಗದಿರುವದರಿಂದ ಅವರನ್ನು ನಾವು ಗುಲಾಮರನ್ನಾಗಿ ತೆಗೆದುಕೊಳ್ಳೋಣ. ಒಂದು ಜೊತೆ ಚಪ್ಪಲಿಯ ಕ್ರಯಕೊಟ್ಟು ಅವರನ್ನು ಖರೀದಿಸೋಣ. ಮತ್ತು ನೆಲದಲ್ಲಿ ಬಿದ್ದ ಗೋದಿಯನ್ನು ಒಟ್ಟು ಸೇರಿಸಿ ಮಾರೋಣ.”
IRVKN ದಿಕ್ಕಿಲ್ಲದವರನ್ನು ತುಳಿದು ಬಿಡುವವರೇ,
ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ! PEPS