Versions
KNV ಕರ್ತನು ಯಾಕೋಬಿನ ಹೆಚ್ಚಳದ ಮೇಲೆ ಆಣೆಯಿಟ್ಟುಕೊಂಡು ಹೇಳುವದೇನಂದರೆ--ನಿಶ್ಚಯ ವಾಗಿಯೂ ನಾನು ಎಂದೆಂದಿಗೂ ಅವರ ಯಾವ ಕ್ರಿಯೆಗಳನ್ನೂ ಮರೆಯುವದಿಲ್ಲ.
ERVKN ಯೆಹೋವನು “ಯಾಕೋಬನ ಮಹಿಮೆ” ಎಂಬ ತನ್ನ ಹೆಸರಿನ ಮೇಲೆ ಆಣೆಯಿಟ್ಟು ವಾಗ್ದಾನ ಮಾಡಿದ್ದಾನೆ. “ಆ ಜನರು ಮಾಡಿದ ಕೃತ್ಯಗಳನ್ನು ನಾನು ಎಂದಿಗೂ ಮರೆಯುವುದಿಲ್ಲ.
IRVKN ಯೆಹೋವನು ಯಾಕೋಬಿನ ಮಹಿಮೆಯ ಮೇಲೆ ಹೀಗೆ ಆಣೆಯಿಟ್ಟಿದ್ದಾನೆ, “ಖಂಡಿತವಾಗಿ ಅವರ ಕೃತ್ಯಗಳಲ್ಲಿ ಯಾವುದನ್ನೂ ಎಂದಿಗೂ ಮರೆತುಬಿಡುವುದಿಲ್ಲ”