Bible Versions
Bible Books

Daniel 7:12 (NLV) New Life Verson

Versions

KNV   ಮಿಕ್ಕ ಮೃಗಗಳ ವಿಷಯ ವಾದರೊ! ಅವುಗಳ ಅಧಿಕಾರವು ತೆಗೆದುಹಾಕಲ್ಪಟ್ಟಿತು. ಆದರೆ ಕೆಲವು ಕಾಲದ ಮೇಲೆ ತಕ್ಕ ಸಮಯ ಬರುವ ವರೆಗೂ ಅವುಗಳ ಜೀವವನ್ನು ಉಳಿಸಿದರು.
ERVKN   ಮಿಕ್ಕ ಮೃಗಗಳ ಅಧಿಕಾರವನ್ನು ಮತ್ತು ಆಧಿಪತ್ಯವನ್ನು ಅವುಗಳಿಂದ ತೆಗೆದುಕೊಳ್ಳಲಾಯಿತು. ಆದರೆ ತಕ್ಕ ಸಮಯ ಬರುವ ತನಕ ಅವುಗಳಿಗೆ ಜೀವದಿಂದ ಇರಲು ಅವಕಾಶ ಕೊಡಲಾಯಿತು.
IRVKN   ಉಳಿದ ಮೃಗಗಳ ದೊರೆತನವನ್ನು ತೆಗೆದುಬಿಟ್ಟರು. ಆದರೆ ಕೆಲವು ಕಾಲದ ಮಟ್ಟಿಗೆ, ತಕ್ಕ ಸಮಯ ಬರುವ ತನಕ, ಅವುಗಳ ಜೀವವನ್ನು ಉಳಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us