Bible Versions
Bible Books

Daniel 7:4 (NLV) New Life Verson

Versions

KNV   ಮೊದಲನೆಯದು ಸಿಂಹದ ಹಾಗಿದ್ದು ಹದ್ದಿನ ರೆಕ್ಕೆಗಳುಳ್ಳದ್ದಾಗಿತ್ತು. ಅದರ ರೆಕ್ಕೆಗಳು ಕೀಳಲ್ಪಟ್ಟು ಅದು ಭೂಮಿಯಿಂದ ಎತ್ತಲ್ಪಟ್ಟು ಮನುಷ್ಯನಂತೆ ಕಾಲೂರಿ ನಿಲ್ಲಿಸಲ್ಪಟ್ಟಿತ್ತು. ಅದಕ್ಕೆ ಮನುಷ್ಯನ ಹೃದಯವು ಕೊಡಲ್ಪಟ್ಟದ್ದನ್ನು ನಾನು ನೋಡಿದೆನು.
ERVKN   “ಮೊದಲು ಕಾಣಿಸಿದ ಮೃಗವು ಸಿಂಹದ ಹಾಗಿತ್ತು. ಅದಕ್ಕೆ ಹದ್ದಿನಂತೆ ರೆಕ್ಕೆಗಳಿದ್ದವು. ನಾನು ಮೃಗವನ್ನು ನೋಡುತ್ತಲೇ ಇರಲು ಅದರ ರೆಕ್ಕೆಗಳು ಕೀಳಲ್ಪಟ್ಟವು. ಅದು ನೆಲದಿಂದ ಎತ್ತಲ್ಪಟ್ಟು ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲ್ಪಟ್ಟಿತ್ತು. ಅದಕ್ಕೆ ಮನುಷ್ಯನ ಹೃದಯವನ್ನು ಕೊಡಲಾಯಿತು.
IRVKN   ಮೊದಲು ಕಾಣಿಸಿದ ಮೃಗವು ಸಿಂಹದ ಹಾಗಿತ್ತು, ಅದಕ್ಕೆ ಹದ್ದಿನಂತೆ ರೆಕ್ಕೆಗಳಿದ್ದವು; ನಾನು ನೋಡುತ್ತಿರುವಾಗಲೇ ರೆಕ್ಕೆಗಳು ಕೀಳಲ್ಪಟ್ಟವು; ಅದು ನೆಲದಿಂದ ಎತ್ತಲ್ಪಟ್ಟು ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲ್ಪಟ್ಟಿತು, ಅದಕ್ಕೆ ಮನುಷ್ಯನ ಹೃದಯವನ್ನು ಕೊಡಲ್ಪಟ್ಟಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us