Bible Versions
Bible Books

Daniel 9:11 (NLV) New Life Verson

Versions

KNV   ಹೌದು, ಎಲ್ಲಾ ಇಸ್ರಾಯೇಲ್ಯರು ನಿನ್ನ ನ್ಯಾಯ ಪ್ರಮಾಣವನ್ನು ವಿಾರಿ ನಿನ್ನ ಸ್ವರಕ್ಕೆ ಕಿವಿಗೊಡದೆ ತೊಲಗಿದ್ದದರಿಂದ ಶಾಪವು ದೇವರ ಸೇವಕನಾದ ಮೋಶೆಯು ನ್ಯಾಯ ಪ್ರಮಾಣದಲ್ಲಿ ಬರೆದ ಆಣೆಯು, ಆತನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ ನಮ್ಮ ಮೇಲೆ ಹೊಯ್ಯಲ್ಪಟ್ಟಿದೆ.
ERVKN   ಇಸ್ರೇಲಿನ ಜನರಲ್ಲಿ ಒಬ್ಬರೂ ಸಹ ನಿನ್ನ ಉಪದೇಶವನ್ನು ಪಾಲಿಸಲಿಲ್ಲ. ಅವರೆಲ್ಲರೂ ಅದರಿಂದ ದೂರಾದರು. ಅವರು ನಿನ್ನ ಆಜ್ಞೆಯನ್ನು ಪಾಲಿಸಲಿಲ್ಲ. ಮೋಶೆಯ ಧರ್ಮಶಾಸ್ತ್ರದಲ್ಲಿ ಶಾಪಗಳ ಮತ್ತು ವಾಗ್ದಾನಗಳ ಬಗ್ಗೆ ಹೇಳಲಾಗಿದೆ. (ಮೋಶೆಯು ದೇವರ ಸೇವಕನಾಗಿದ್ದನು) ಶಾಪಗಳು ಧರ್ಮಶಾಸ್ತ್ರವನ್ನು ಪಾಲಿಸದಿದ್ದವರಿಗೆ ಆಗುವ ಶಿಕ್ಷೆಯಾಗಿದೆ. ಎಲ್ಲಾ ಶಿಕ್ಷೆಗಳು ನಮಗೆ ಆಗಿವೆ. ನಾವು ಯೆಹೋವನಾದ ನಿನ್ನ ವಿರುದ್ಧ ಪಾಪ ಮಾಡಿದ್ದರಿಂದ ನಮಗೆ ಹೀಗಾಯಿತು.
IRVKN   ಇಸ್ರಾಯೇಲರೆಲ್ಲರೂ ನಿನ್ನ ಧರ್ಮಪ್ರಮಾಣವನ್ನು ಮೀರಿ ನಿನ್ನ ಮಾತನ್ನು ಕೇಳಲೊಲ್ಲದೆ ಓರೆಯಾಗಿ ಹೋದರು. ಆದಕಾರಣ ನಿನ್ನ ಶಾಪದ ಕೇಡುಗಳೂ, ದೇವಸೇವಕನಾದ ಮೋಶೆಯ ಧರ್ಮನಿಯಮದಲ್ಲಿ ನೀನು ಆಣೆಯಿಟ್ಟು ಪ್ರಕಟಿಸಿದ ವಿಪತ್ತುಗಳೂ ನಮ್ಮ ಮೇಲೆ ಸುರಿಯಲ್ಪಟ್ಟಿವೆ; ನಾವು ದೇವ ದ್ರೋಹಿಗಳೇ ಸರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us