Bible Versions
Bible Books

Daniel 9:3 (NLV) New Life Verson

Versions

KNV   ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದು ಕೊಂಡು, ದೇವರಾದ ಕರ್ತನನ್ನು ಹುಡುಕುವದಕ್ಕಾಗಿ ಪ್ರಾರ್ಥನೆಗಳಿಂದಲೂ ವಿಜ್ಞಾಪನೆ ಗಳಿಂದಲೂ ಆತನ ಕಡೆಗೆ ನನ್ನ ಮುಖವನ್ನು ತಿರುಗಿ ಸಿದೆನು.
ERVKN   ಆಗ ನಾನು ದೇವರಾದ ನನ್ನ ಯೆಹೋವನನ್ನು ಪ್ರಾರ್ಥಿಸಿದೆ ಮತ್ತು ಆತನ ಸಹಾಯವನ್ನು ಕೋರಿದೆ. ನಾನು ಯಾವ ಆಹಾರವನ್ನೂ ಸ್ವೀಕರಿಸಲಿಲ್ಲ ಮತ್ತು ದುಃಖಸೂಚಕವಾದ ವಸ್ತ್ರಗಳನ್ನು ಧರಿಸಿಕೊಂಡೆ. ನನ್ನ ತಲೆಯ ಮೇಲೆ ಬೂದಿಯನ್ನು ಸುರಿದುಕೊಂಡೆ.
IRVKN   ನಾನು ಉಪವಾಸವಿದ್ದು ಗೋಣಿತಟ್ಟು ಸುತ್ತಿಕೊಂಡು ಬೂದಿ ಬಳಿದುಕೊಂಡು ಕರ್ತನಾದ ದೇವರ ಕಡೆಗೆ ಮುಖವೆತ್ತಿ ಪ್ರಾರ್ಥನೆ, ವಿಜ್ಞಾಪನೆಗಳಲ್ಲಿ ನಿರತನಾದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us