Bible Versions
Bible Books

Daniel 9:6 (NLV) New Life Verson

Versions

KNV   ಇಲ್ಲವೆ ನಿನ್ನ ಹೆಸರಿನಲ್ಲಿ ನಮ್ಮ ಅರಸರಿಗೂ ಪ್ರಧಾನ ರಿಗೂ ತಂದೆಗಳಿಗೂ ದೇಶದ ಎಲ್ಲಾ ಜನರಿಗೂ ಮಾತ ನಾಡಿದ ನಿನ್ನ ಸೇವಕರಾದ ಪ್ರವಾದಿಗಳಿಗೆ ಕಿವಿಗೊಡ ಲಿಲ್ಲ.
ERVKN   ಪ್ರವಾದಿಗಳು ಹೇಳಿದ್ದನ್ನು ನಾವು ಕೇಳಲಿಲ್ಲ. ಅವರು ನಿನ್ನ ಸೇವಕರಾಗಿದ್ದರು. ಪ್ರವಾದಿಗಳು ನಿನ್ನ ಪರವಾಗಿ ಹೇಳಿದರು. ಅವರು ನಮ್ಮ ರಾಜರುಗಳಿಗೆ, ನಮ್ಮ ನಾಯಕರುಗಳಿಗೆ ಮತ್ತು ನಮ್ಮ ಹಿರಿಯರಿಗೆ ಹೇಳಿದರು. ಅವರು ಇಸ್ರೇಲಿನ ಎಲ್ಲ ಜನರಿಗೆ ಹೇಳಿದರು. ಆದರೆ ನಾವು ಪ್ರವಾದಿಗಳ ಮಾತಿಗೆ ಕಿವಿಗೊಡಲಿಲ್ಲ.
IRVKN   ನಮ್ಮ ಅರಸರು, ಪ್ರಧಾನರು, ಹಿರಿಯರು, ಸಾಮಾನ್ಯ ಜನರು, ಇವರಿಗೆಲ್ಲ ನಿನ್ನ ಹೆಸರಿನ ನಿಮಿತ್ತ ನುಡಿದ ನಿನ್ನ ಸೇವಕರಾದ ಪ್ರವಾದಿಗಳ ಕಡೆಗೆ ಕಿವಿಗೊಡಲೇ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us