Bible Versions
Bible Books

Deuteronomy 10:20 (NLV) New Life Verson

Versions

KNV   ನಿನ್ನ ಕರ್ತನಾದ ದೇವರಿಗೆ ನೀನು ಭಯಪಡಬೇಕು; ಆತನ ಸೇವೆಮಾಡಿ ಆತನಿಗೆ ಅಂಟಿಕೊಂಡು ಆತನ ಹೆಸರಿನಲ್ಲಿ ಪ್ರಮಾಣಮಾಡಬೇಕು.
ERVKN   “ನೀವು ನಿಮ್ಮ ದೇವರಾದ ಯೆಹೋವನನ್ನು ಗೌರವಿಸಿ ಆತನೊಬ್ಬನನ್ನೇ ಆರಾಧಿಸಬೇಕು. ಆತನನ್ನು ಬಿಟ್ಟು ತೊಲಗದಿರಿ. ವಾಗ್ದಾನ, ಒಡಂಬಡಿಕೆಗಳನ್ನು ಮಾಡುವಾಗ ಆತನ ಹೆಸರಿನಲ್ಲಿಯೇ ಮಾಡಿರಿ.
IRVKN   ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಆತನನ್ನೇ ಸೇವಿಸಬೇಕು; ಆತನನ್ನು ಹೊಂದಿಕೊಂಡು, ಆತನ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us