Bible Versions
Bible Books

Deuteronomy 11:11 (NLV) New Life Verson

Versions

KNV   ಆದರೆ ನೀವು ಸ್ವಾಧೀನಮಾಡಿ ಕೊಳ್ಳುವದಕ್ಕೆ ಹೋಗುವ ದೇಶವು ಬೆಟ್ಟಗಳೂ ತಗ್ಗು ಗಳೂ ಉಳ್ಳ ದೇಶವೇ; ಅದು ಆಕಾಶದ ಮಳೆಯಿಂದ ನೀರು ಕುಡಿಯುತ್ತದೆ;
ERVKN   ನಿಮಗೆ ಶೀಘ್ರದಲ್ಲಿಯೇ ದೊರಕಲಿರುವ ಭೂಮಿಯಲ್ಲಿ ಹಾಗಲ್ಲ. ಅದು ಬೆಟ್ಟತಗ್ಗುಗಳ ಪ್ರಾಂತ್ಯ; ಮಳೆಯ ನೀರು ಭೂಮಿಯನ್ನು ತೊಯಿಸುತ್ತದೆ.
IRVKN   ಆದರೆ ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ದೇಶವೋ ಹಳ್ಳದಿಣ್ಣೆಗಳ ದೇಶ; ಆಕಾಶದಿಂದ ಮಳೆಬಿದ್ದ ಪ್ರಕಾರವೇ ಅದಕ್ಕೆ ನೀರು ದೊರೆಯುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us