Bible Versions
Bible Books

Deuteronomy 11:13 (NLV) New Life Verson

Versions

KNV   ಹಾಗಾದರೆ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ನನ್ನ ಆಜ್ಞೆಗಳನ್ನು ನೀವು ಲಕ್ಷ್ಯಕೊಟ್ಟು ಕೇಳಿ ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ನಿಮ್ಮ ಪೂರ್ಣ ಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಆತನಿಗೆ ಸೇವೆಮಾಡಿದರೆ
ERVKN   “ಯೆಹೋವನು ಇಂತೆನ್ನುತ್ತಾನೆ: ‘ಇಂದು ನಾನು ನಿಮಗೆ ಕೊಟ್ಟ ಆಜ್ಞೆಗಳನ್ನೆಲ್ಲ ಗಮನವಿಟ್ಟು ಕೇಳಿರಿ: ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಆತ್ಮದಿಂದಲೂ ಆತನ ಸೇವೆ ಮಾಡಬೇಕು. ಹೀಗೆ ಮಾಡಿದರೆ
IRVKN   ನಾನು ಈಗ ನಿಮಗೆ ಬೋಧಿಸುವ ಯೆಹೋವನ ಆಜ್ಞೆಗಳಿಗೆ ನೀವು ಲಕ್ಷ್ಯಕೊಟ್ಟು, ನಿಮ್ಮ ದೇವರಾದ ಯೆಹೋವನನ್ನು ಸಂಪೂರ್ಣ ಹೃದಯದಿಂದಲೂ, ಸಂಪೂರ್ಣ ಮನಸ್ಸಿನಿಂದಲೂ ಪ್ರೀತಿಸಿ ಆತನನ್ನು ಸೇವಿಸಿದರೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us