Bible Versions
Bible Books

Deuteronomy 11:23 (NLV) New Life Verson

Versions

KNV   ಕರ್ತನು ಜನಾಂಗಗಳನ್ನೆಲ್ಲಾ ನಿಮ್ಮ ಮುಂದೆ ಹೊರಡಿಸುವನು; ನೀವು ನಿಮಗಿಂತ ಬಲವುಳ್ಳ ದೊಡ್ಡ ಜನಾಂಗಗಳನ್ನು ಸ್ವಾಧೀನ ಮಾಡಿಕೊಳ್ಳುವಿರಿ.
ERVKN   ಆಗ ನೀವು ಹೋಗುವ ದೇಶದಲ್ಲಿ ವಾಸಿಸುವ ಜನರನ್ನು ಯೆಹೋವನಾದ ನಾನು ಹೊಡೆದೋಡಿಸುವೆನು. ಜನಾಂಗ ನಿಮಗಿಂತಲೂ ದೊಡ್ಡದು ಮತ್ತು ಬಲಿಷ್ಠವಾದದ್ದು.
IRVKN   ಆಗ ಆತನು ಜನಾಂಗಗಳನ್ನೆಲ್ಲಾ ನಿಮ್ಮ ಎದುರಿನಿಂದ ಹೊರಡಿಸುವನು. ನಿಮಗಿಂತಲೂ ಮಹಾಬಲಿಷ್ಠ ಜನಾಂಗಗಳ ದೇಶವನ್ನು ನೀವು ಸ್ವಾಧೀನ ಮಾಡಿಕೊಳ್ಳುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us