Bible Versions
Bible Books

Deuteronomy 12 (NLV) New Life Verson

Versions

KNV   ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ನಿನ್ನ ಪಿತೃಗಳ ದೇವರಾದ ಕರ್ತನು ಕೊಡುವ ದೇಶದಲ್ಲಿ ನೀವು ಭೂಮಿಯ ಮೇಲೆ ಬದುಕುವ ದಿವಸಗಳಲ್ಲೆಲ್ಲಾ ಲಕ್ಷಿಸಿ ಮಾಡತಕ್ಕ ನಿಯಮ ನ್ಯಾಯಗಳು ಇವೇ.
ERVKN   “ನಿಮಗೆ ಸಿಗುವ ಹೊಸ ದೇಶದಲ್ಲಿ ಕಟ್ಟಳೆಗಳನ್ನು ನೀವು ಅನುಸರಿಸಬೇಕು. ನೀವು ಭೂಮಿಯ ಮೇಲೆ ಜೀವಿಸುವವರೆಗೆ ಕಟ್ಟಳೆಗಳನ್ನು ತಪ್ಪದೇ ಅನುಸರಿಸಬೇಕು. ನಮ್ಮ ಯೆಹೋವನು ನಮ್ಮ ಪೂರ್ವಿಕರ ದೇವರಾಗಿದ್ದಾನೆ. ಆತನೇ ದೇಶವನ್ನು ನಿಮಗೆ ಕೊಡುತ್ತಿದ್ದಾನೆ.
IRVKN   {ಯೆಹೋವನ ಆರಾಧನೆಗೋಸ್ಕರ ಒಂದೇ ಸ್ಥಳದಲ್ಲಿ ಸೇರಬೇಕೆಂಬ ಆಜ್ಞೆ} PS ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನೀವು ಭೂಮಿಯ ಮೇಲೆ ವಾಸಿಸುವ ಎಲ್ಲಾ ದಿನಗಳಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳು ಇವೇ: PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us