Bible Versions
Bible Books

Deuteronomy 20:11 (NLV) New Life Verson

Versions

KNV   ಪಟ್ಟಣವು ನಿನಗೆ ಸಮಾಧಾನದ ಉತ್ತರ ಕೊಟ್ಟು ಬಾಗಲನ್ನು ತೆರೆದರೆ ಅದರಲ್ಲಿರುವ ಜನರೆಲ್ಲರು ನಿನಗೆ ಕಪ್ಪಕೊಟ್ಟು ನಿನ್ನನ್ನು ಸೇವಿಸಬೇಕು.
ERVKN   ಅವರು ನಿಮ್ಮ ಸಂಧಾನವನ್ನು ಸ್ವೀಕರಿಸಿ ನಿಮಗೆ ತಮ್ಮ ಬಾಗಿಲುಗಳನ್ನು ತೆರೆದುಕೊಟ್ಟರೆ ಪಟ್ಟಣದಲ್ಲಿರುವವರೆಲ್ಲರೂ ನಿಮಗೆ ಗುಲಾಮರಾಗುವರು. ಅವರು ನಿಮ್ಮ ಕೆಲಸಗಳನ್ನು ಮಾಡಲೇಬೇಕು.
IRVKN   ಅದರಲ್ಲಿರುವವರು ಒಪ್ಪಿ ಬಾಗಿಲನ್ನು ನಿಮಗೆ ತೆರೆದುಕೊಟ್ಟರೆ ಅವರೆಲ್ಲರೂ ನಿಮಗೆ ಬಿಟ್ಟೀಕೆಲಸವನ್ನು ಮಾಡುವ ದಾಸರಾಗಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us