Bible Versions
Bible Books

Deuteronomy 20:20 (NLV) New Life Verson

Versions

KNV   ಆಹಾರಕ್ಕಾಗದ ಮರ ಗಳೆಂದು ನಿನಗೆ ತಿಳಿದಿರುವ ಮರಗಳನ್ನು ಮಾತ್ರ ಕೆಡಿಸಿ ಕಡಿದುಹಾಕಿ ನಿನ್ನ ಸಂಗಡ ಯುದ್ಧಮಾಡುವ ಪಟ್ಟಣಕ್ಕೆ ವಿರೋಧವಾಗಿ ಅದು ಬೀಳುವ ತನಕ ಮುತ್ತಿಗೆ ಹಾಕಬಹುದು.
ERVKN   ಹಣ್ಣುಗಳನ್ನು ಕೊಡದ ಮರಗಳನ್ನು ಕಡಿಯಬಹುದು. ಮರಗಳಿಂದ ಆಯುಧಗಳನ್ನು ತಯಾರಿಸಿ ಪಟ್ಟಣದ ಜನರೊಂದಿಗೆ ಯುದ್ಧ ಮಾಡಬಹುದು. ಪಟ್ಟಣವು ನಿಮ್ಮ ಕೈವಶವಾಗುವ ತನಕ ನೀವು ಅದನ್ನು ಉಪಯೋಗಿಸಬಹುದು.
IRVKN   ಮರಗಳು ತಿನ್ನತಕ್ಕ ಹಣ್ಣು ಕೊಡುವುದಿಲ್ಲವೆಂದು ನೀವು ತಿಳಿದಾಗ ಮಾತ್ರ ಅದನ್ನು ಕಡಿದು ನಾಶಮಾಡಬಹುದು. ಅವುಗಳಿಂದ ಯುದ್ಧಸಲಕರಣೆಗಳನ್ನು ಮಾಡಿಕೊಂಡು ನಿಮಗೆ ವಿರುದ್ಧವಾಗಿರುವ ಪಟ್ಟಣವು ನಾಶವಾಗುವ ತನಕ ಅದಕ್ಕೆ ಮುತ್ತಿಗೆ ಹಾಕಬೇಕು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us